Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:53 - ಕನ್ನಡ ಸತ್ಯವೇದವು J.V. (BSI)

53 ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಏಕೆಂದರೆ, ಅಳಿದುಹೋಗುವ ಶರೀರ ಅಮರತ್ವವನ್ನು ಧರಿಸಲೇಬೇಕು. ಮರ್ತ್ಯವಾದ ಶರೀರ ಅಮರತ್ವವನ್ನು ಧರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಅಳಿದುಹೋಗುವ ಈ ದೇಹವು ಅಳಿದುಹೋಗದ್ದನ್ನು ಧರಿಸಿಕೊಳ್ಳುವುದು. ಮರಣಾಧೀನವಾದ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅಳಿಯುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು, ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಹ್ಯಾ ನಾಸ್ ಹೊವ್ನ್ ಜಾತಲ್ಯಾ ಆಂಗಾನ್, ನಾಸ್ ಹೊಯ್ನಸಲ್ಲೆ ಗುನ್ ಅನಿ ಮರಾನ್ ಅಸಲ್ಲ್ಯಾ ಆಂಗಾನ್ ಕನ್ನಾಚ್ ಮರಾನ್ ನಸಲ್ಲೆ ಗುನ್ ನೆಸ್ತಲಿ ಗರಜ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:53
7 ತಿಳಿವುಗಳ ಹೋಲಿಕೆ  

ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ.


ಲಯವಿಲ್ಲದ ದೇವರ ಮಹಿಮೆಯನ್ನು ಬಿಟ್ಟು ಅದಕ್ಕೆ ಬದಲಾಗಿ ಲಯವಾಗುವ ಮನುಷ್ಯ ಪಶು ಪಕ್ಷಿ ಸರ್ಪಾದಿಗಳ ಮೂರ್ತಿಯನ್ನು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು