Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:17 - ಕನ್ನಡ ಸತ್ಯವೇದವು J.V. (BSI)

17 ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸ್ತೇಫನನು, ಪೋರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವುಂಟಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸ್ತೆಫನನು, ಪೊರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದುದರಿಂದ ನನಗೆ ಸಂತೋಷವಾಯಿತು. ನೀವಿಲ್ಲದ್ದ ಕೊರತೆಯನ್ನು ಅವರು ನನಗೆ ಒದಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಸ್ತೆಫನ್, ಪೊರ್ತುನಾತ್ ಅನಿ ಅಖಾಯಿಕ್ ಹಿತ್ತೆ ಯೆವ್ನ್ ಪಾವ್ಲೆ ಮನ್ತಾನಾ ಮಾಕಾ ಲೈ ಕುಶಿ ಹೊಲಿ; ಕಶ್ಯಾಕ್ ಮಟ್ಲ್ಯಾರ್ ತುಮಿ ಹಿತ್ತೆ ನಸ್ತಾನಾ ಹೊತ್ತೆ ಕಮಿಪಾನ್ ತೆನಿ ಯೆಲ್ಲ್ಯಾ ವೈನಾ ಭರ್‍ತಿ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:17
5 ತಿಳಿವುಗಳ ಹೋಲಿಕೆ  

ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.


ನಾನು ಸುವಾರ್ತೆಯ ನಿವಿುತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಯೋಚಿಸಿದ್ದೆನು.


ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ಕಾಣೆನು.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು