Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:16 - ಕನ್ನಡ ಸತ್ಯವೇದವು J.V. (BSI)

16 ಕರ್ತನ ಮನಸ್ಸನ್ನು ತಿಳುಕೊಂಡು ಆತನಿಗೆ ಉಪದೇಶಿಸುವವನಾರು ಎಂದು ಬರೆದದೆಯಲ್ಲಾ. ನಮಗಾದರೋ ಕ್ರಿಸ್ತನ ಮನಸ್ಸು ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪವಿತ್ರ ಗ್ರಂಥವು ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?” ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ಪವಿತ್ರ್ ಪುಸ್ತಕಾತ್ ಮಟಲ್ಲೆ ಹಾಯ್; “ಧನಿಯಾಚೆ ಮನ್ ಕೊನಾಕ್ ಕಳ್ವುನ್ ಘೆವ್ಕ್ ಹೊತಾ? ಅನಿ ತೆಕಾ ಸಲಹಾ ದಿವ್ಕ್ ಕೊನಾಕ್ ಹೊತಾ ಖರೆ ಅಮ್ಚ್ಯಾಕ್ಡೆ ಕ್ರಿಸ್ತಾಚೊ ಮನ್ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:16
12 ತಿಳಿವುಗಳ ಹೋಲಿಕೆ  

ಕರ್ತನ ಮನಸ್ಸನ್ನು ತಿಳುಕೊಂಡವನಾರು?


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ದೇವರ ಆಲೋಚನಾಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದಿಯೇನೋ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?


[ಅವರಲ್ಲಿ] ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ಕಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?


ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು.


ಮನುಷ್ಯಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೇ ಪ್ರಯೋಜನವಷ್ಟೆ.


ಭೂವಿುಯಲ್ಲಿ ಹುಲ್ಲು ಬೆಳೆಯಿತು; ತಮ್ಮತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು; ತಮ್ಮತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಕಾಣಿಸಿದವು. ದೇವರು ಅದನ್ನು ಒಳ್ಳೇದೆಂದು ನೋಡಿದನು.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು