Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:2 - ಕನ್ನಡ ಸತ್ಯವೇದವು J.V. (BSI)

2 ನಾನು ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಜೆಜು ಕ್ರಿಸ್ತ್ ಅನಿ ತೆಚ್ಯಾ ಕುರ್ಸಾಚ್ಯಾ ಮರ್‍ನಾಕ್ ಹೆ ದೊನ್ ಸೊಡುನ್ ಹುರಲ್ಲೆ ಇಸ್ರುನ್ ಸೊಡುಕ್ ಮನ್ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:2
5 ತಿಳಿವುಗಳ ಹೋಲಿಕೆ  

ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು