1 ಕೊರಿಂಥದವರಿಗೆ 2:6 - ಕನ್ನಡ ಸತ್ಯವೇದವು J.V. (BSI)6 ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜಾಲ್ಯಾರ್ಬಿ ಮಿಯಾ ಶಾನ್‍ಪಾನಾಚಿ ಬಾತ್ಮಿ ಕೊನ್ ಆತ್ಮಿಕ್ ರಿತಿನ್ ವಾಡಲ್ಲೆ ಹಾತ್ ತೆಂಕಾ ಪರ್‍ಚಾರ್ ಕರ್‍ತಾ. ಖರೆ ಹೆ ಶಾನ್‍ಪಾನ್ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನಾ ಹೊಲ್ಯಾರ್, ಹೊ ಜಗ್ ಚಾಲ್ವುತಲ್ಯಾ ಅದಿಕಾರ್‍ಯಾಕ್ನಿ ಸಮಂದ್ ಪಡಲ್ಲೆ ನ್ಹಯ್,ತೆ ಆಧಿಕಾರಿ ಅಪ್ನಾಚೊ ಅದಿಕಾರ್ ಕಳ್ದುನ್ ಘೆವ್ಲಾತ್. ಅಧ್ಯಾಯವನ್ನು ನೋಡಿ |