1 ಕೊರಿಂಥದವರಿಗೆ 3:16 - ಕನ್ನಡ ಸತ್ಯವೇದವು J.V. (BSI)16 ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವೇ ದೇವರ ಆಲಯವಾಗಿದ್ದೀರಿ. ಇದು ನಿಮಗೆ ಚೆನ್ನಾಗಿ ತಿಳಿದಿದೆ. ದೇವರಾತ್ಮನು ನಿಮ್ಮೊಳಗೆ ವಾಸವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತುಮಿ ದೆವಾಚಿ ಗುಡಿ ಅನಿ ದೆವಾಚೊ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರ್‍ತಾ, ಹೆ ತುಮ್ಕಾ ಗೊತ್ತ್ ನಾ ಕಾಯ್? ಅಧ್ಯಾಯವನ್ನು ನೋಡಿ |