Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:2 - ಕನ್ನಡ ಸತ್ಯವೇದವು J.V. (BSI)

2 ನಿಮಗೆ ಹಾಲು ಕುಡಿಸಿದೆನು, ಅನ್ನಾ ಕೊಡಲಿಲ್ಲ; ಅನ್ನಾ ತಿನ್ನುವದಕ್ಕೆ ನಿಮಗೆ ಇನ್ನೂ ಶಕ್ತಿ ಇರಲಿಲ್ಲ, ಈಗಲಾದರೂ ಶಕ್ತಿಯಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿಮಗೆ ಮಾಡಿದ ಉಪದೇಶವು ಗಟ್ಟಿಯಾದ ಆಹಾರದಂತಿರದೆ ಹಾಲಿನಂತಿತ್ತು; ಏಕೆಂದರೆ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವಿನ್ನೂ ಸಿದ್ಧರಾಗಿರಲಿಲ್ಲ. ಈಗಲೂ ಸಹ ಗಟ್ಟಿಯಾದ ಆಹಾರವನ್ನು ತೆಗೆದುಕೊಳ್ಳಲು ನೀವು ಸಿದ್ಧರಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿಮಗೆ ಹಾಲು ಕೊಟ್ಟೆನು. ಗಟ್ಟಿ ಆಹಾರವನ್ನು ಕೊಡಲಿಲ್ಲ, ಏಕೆಂದರೆ ನಿಮಗೆ ಶಕ್ತಿ ಇರಲಿಲ್ಲ, ಈಗಲಾದರೂ ನಿಮಗೆ ಶಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ತುಮ್ಕಾ ದುದ್ ದಿಲಾ ಘಟ್ಟ್ ಜೆವಾನ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತುಮ್ಕಾ ಜಿರ್‍ವುನ್ ಘೆತಲೊ ಬಳ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:2
3 ತಿಳಿವುಗಳ ಹೋಲಿಕೆ  

ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ನಾನು ನಿಮಗೆ ಹೇಳಬೇಕಾದದ್ದು ಇನ್ನೂ ಬಹಳ ಉಂಟು; ಆದರೆ ಸದ್ಯಕ್ಕೆ ಅದನ್ನು ಹೊರಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು