1 ಕೊರಿಂಥದವರಿಗೆ 3:21 - ಕನ್ನಡ ಸತ್ಯವೇದವು J.V. (BSI)21 ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ನೀವು ಜನರ ಬಗ್ಗೆ ಹೆಚ್ಚಳಪಡಬಾರದು. ಸಮಸ್ತವೂ ನಿಮ್ಮದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದಕಾರಣ ಇನ್ನು ಮೇಲೆ ನಾಯಕರ ಬಗ್ಗೆ ಯಾರೂ ಹೊಗಳುವುದು ಬೇಡ! ಏಕೆಂದರೆ ಸಮಸ್ತವೂ ನಿಮ್ಮದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತಸೆಮನುನ್ ಮಾನ್ಸಾಚ್ಯಾ ವಿಶಯಾತ್ ಕೊನ್‍ಬಿ ಬಡಾಯ್ ಚಿಂತುಚೆ ನ್ಹಯ್, ಸಗ್ಳೆಬಿ ತುಮ್ಚೆಚ್. ಅಧ್ಯಾಯವನ್ನು ನೋಡಿ |
ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.