1 ಕೊರಿಂಥದವರಿಗೆ 3:22 - ಕನ್ನಡ ಸತ್ಯವೇದವು J.V. (BSI)22 ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ, ಲೋಕವಾಗಲಿ ಜೀವವಾಗಲಿ ಮರಣವಾಗಲಿ, ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪೌಲ, ಅಪೊಲ್ಲೋಸ್ ಮತ್ತು ಕೇಫ ನಿಮ್ಮವರಾಗಿದ್ದಾರೆ. ಜಗತ್ತು, ಜೀವ, ಮರಣ ಮತ್ತು ವರ್ತಮಾನ ಹಾಗೂ ಭವಿಷ್ಯತ್ ಕಾಲಗಳ ಸಂಗತಿಗಳು ನಿಮ್ಮವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ, ಲೋಕವಾಗಲಿ, ಜೀವವಾಗಲಿ, ಮರಣವಾಗಲಿ, ವರ್ತಮಾನದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ ಸಮಸ್ತವೂ ನಿಮ್ಮವೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಪಾವ್ಲು ಹೊಂವ್ದಿತ್, ಅಪೊಲ್ಲೊ ಹೊಂವ್ದಿತ್, ಕೆಫಾಸ್ ಹೊಂವ್ದಿತ್, ಜಗ್ ಹೊಂವ್ದಿತ್, ಜಿವನ್ ಹೊಂವ್ದಿತ್, ಮರಾನ್ ಹೊಂವ್ದಿತ್, ಅತ್ತಾಚೊ ಕಾಲ್ ಹೊಂವ್ದಿತ್, ಫಿಡ್ಲೊ ಕಾಲ್ ಹೊಂವ್ದಿತ್ ಸಗ್ಳೆ ತುಮ್ಚೆಚ್. ಅಧ್ಯಾಯವನ್ನು ನೋಡಿ |