1 ಕೊರಿಂಥದವರಿಗೆ 5:9 - ಕನ್ನಡ ಸತ್ಯವೇದವು J.V. (BSI)9 ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೆನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದುರಾಚಾರಿಗಳ ಸಹವಾಸ ನಿಮಗೆ ಸಲ್ಲದು, ಎಂದು ನಾನು ಬರೆದಿದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಲೈಂಗಿಕ ಪಾಪ ಮಾಡುವ ಜನರ ಸಹವಾಸ ಮಾಡಕೂಡದೆಂದು ನಾನು ನನ್ನ ಪತ್ರದಲ್ಲಿ ನಿಮಗೆ ಬರೆದಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅನೈತಿಕರೊಡನೆ ಸಹವಾಸ ಮಾಡಬಾರದೆಂದು ನಾನು ಪತ್ರದಲ್ಲಿ ಬರೆದಿದ್ದೆನಷ್ಟೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಿಯಾ ತುಮ್ಕಾ ಲಿವಲ್ಲ್ಯಾ ಚಿಟಿತ್ ತುಮಿ ವೆಭಿಚಾರ್ ಕರ್‍ತಲ್ಯಾಂಚಿ ಸಂಗತ್ ಕರುಚೆ ನ್ಹಯ್ ಮನುನ್ ಮಿಯಾ ತುಮ್ಕಾ ಸಾಂಗಲ್ಲೊ. ಅಧ್ಯಾಯವನ್ನು ನೋಡಿ |