1 ಕೊರಿಂಥದವರಿಗೆ 7:15 - ಕನ್ನಡ ಸತ್ಯವೇದವು J.V. (BSI)15 ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ ವಿಶ್ವಾಸಾತ್ ನಸಲ್ಲೊ ವಾಂಗ್ಡಿ ಸೊಡುನ್ ಜಾತಾ ಮನುನ್ ಮನ್ತಾ ಜಾಲ್ಯಾರ್, ತೊ ನಾ ತರ್ ತಿ ಜಾಂವ್ದಿತ್, ಅಸ್ಲ್ಯಾ ವಿಶಯಾತ್ ಎಕ್ ಭಾವಾಕ್ ನಾ ಹೊಲ್ಯಾರ್ ಭೆನಿಕ್ ಕಸ್ಲಿಬಿ ಜಬರ್ದಸ್ತಿ ನಾ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ತುಮ್ಕಾ ಸಮಾದಾನಾನ್ ಜಿವನ್ ಕರುಕ್ ಬಲ್ವಲ್ಲೆ ಹಾಯ್. ಅಧ್ಯಾಯವನ್ನು ನೋಡಿ |