1 ಕೊರಿಂಥದವರಿಗೆ 7:2 - ಕನ್ನಡ ಸತ್ಯವೇದವು J.V. (BSI)2 ಆದರೆ ಜಾರತ್ವವು ಪ್ರಬಲವಾಗಿರುವದರಿಂದ ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿಯು ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಲೈಂಗಿಕ ಪ್ರಲೋಭನೆಗಳು ಪ್ರಬಲವಾಗಿರುವುದರಿಂದ ಪ್ರತಿಯೊಬ್ಬನಿಗೂ ಸ್ವಂತ ಸತಿ ಇರಲಿ, ಪ್ರತಿಯೊಬ್ಬಳಿಗೂ ಸ್ವಂತ ಪತಿ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಲೈಂಗಿಕ ಪಾಪ ಅಪಾಯಕರವಾದದ್ದು. ಆದ್ದರಿಂದ ಪ್ರತಿಯೊಬ್ಬ ಪುರುಷನಿಗೂ ಸ್ವಂತ ಹೆಂಡತಿ ಇದ್ದರೆ ಮತ್ತು ಪ್ರತಿಯೊಬ್ಬ ಸ್ತ್ರೀಗೂ ಸ್ವಂತ ಗಂಡನು ಇದ್ದರೆ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜಾಲ್ಯಾರ್ಬಿ ಅನೈತಿಕ್ ಅಪಾಯ್ ಕವ್ಡೊ ಹಾಯ್ ಕಿ ಮಟ್ಲ್ಯಾರ್, ಹರಿ ಎಕ್ ಘೊಮನ್ಸಾಕ್ ಅಪ್ನಾಚಿಚ್ ಮನ್ತಲಿ ಬಾಯ್ಕೊ ರಾಂವ್ದಿತ್ ಅನಿ ಹರಿ ಎಕ್ ಬಾಯ್ಕೊಮನ್ಸಿಕ್ ಅಪ್ನಾಚೊಚ್ ಮನ್ತಲೊ ಘೊ ರಾಂವ್ದಿತ್. ಅಧ್ಯಾಯವನ್ನು ನೋಡಿ |