Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:24 - ಕನ್ನಡ ಸತ್ಯವೇದವು J.V. (BSI)

24 ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ಇದ್ದುಕೊಂಡಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪ್ರಿಯ ಸಹೋದರರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಮುನ್ನಡೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನಿಮ್ಮಲ್ಲಿ ಪ್ರತಿಯೊಬ್ಬರು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಹೊಸ ಜೀವನದಲ್ಲಿ ಮುಂದುವರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಪ್ರಿಯರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ನೆಲೆಸಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಭಾವಾನು ಅನಿ ಭೆನಿಯಾನು, ಹರಿ ಎಕ್ಲೊ ದೆವಾನ್ ತೆಕಾ ಬಲ್ವುತಾನಾ ಅಸಲ್ಲ್ಯಾ ಸ್ಥಿತಿತುಚ್ ತೊ ಖಾಯಮ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:24
8 ತಿಳಿವುಗಳ ಹೋಲಿಕೆ  

ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.


ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು