1 ಕೊರಿಂಥದವರಿಗೆ 7:27 - ಕನ್ನಡ ಸತ್ಯವೇದವು J.V. (BSI)27 ಹೆಂಡತಿಯನ್ನು ಕಟ್ಟಿಕೊಂಡಿದ್ದೀಯೋ? ಬಿಡುಗಡೆಯಾಗುವದಕ್ಕೆ ಪ್ರಯತ್ನಿಸಬೇಡ. ಹೆಂಡತಿಯ ಕಟ್ಟಿಲ್ಲದವನಾಗಿದ್ದೀಯೋ? ಹೆಂಡತಿಯನ್ನು ದೊರಕಿಸಿಕೊಳ್ಳುವದಕ್ಕೆ ಪ್ರಯತ್ನಿಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀನು ವಿವಾಹಿತನಾಗಿರುವುದಾದರೆ ಬಿಡುಗಡೆಯಾಗುವುದಕ್ಕೆ ಪ್ರಯತ್ನಿಸಬೇಡ. ನೀನು ಅವಿವಾಹಿತನಾಗಿರುವುದಾದರೆ ಹೆಂಡತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಿನಗೆ ವಿವಾಹವಾಗಿದೆಯೋ? ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಅವಿವಾಹಿತನೋ? ವಿವಾಹವಾಗಲು ಅವಸರಪಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಿನಗೆ ಹೆಂಡತಿಯಿದ್ದರೆ, ಆಕೆಯಿಂದ ಬಿಡುಗಡೆ ಹೊಂದಲು ಪ್ರಯತ್ನಿಸಬೇಡ. ನಿನಗೆ ಮದುವೆಯಾಗಿಲ್ಲದಿದ್ದರೆ, ಹೆಂಡತಿಯನ್ನು ಹುಡುಕಲು ಪ್ರಯತ್ನಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿನಗೆ ಹೆಂಡತಿಯಿದ್ದರೆ? ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಹೆಂಡತಿಯಿಂದ ಬಿಡುಗಡೆಯಾಗಿದ್ದರೆ? ಹೆಂಡತಿಗಾಗಿ ಹುಡುಕಬೇಡ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತುಕಾ ಬಾಯ್ಕೊ ರ್‍ಹಾಲ್ಯಾರ್? ತಸ್ಲೊ ಸಮಂದ್ ತೊಡುಕ್ ಬಗುನಕೊ, ತಿಯಾ ಲಗಿನ್ ಹೊಯ್ನಸಲ್ಲೊ ಹಾಸ್ ಹೊಲ್ಯಾರ್? ಬಾಯ್ಕೊ ಕರುನ್ ಘೆವ್ಕ್ ಬಗುಕ್ ನಕ್ಕೊ. ಅಧ್ಯಾಯವನ್ನು ನೋಡಿ |