1 ಕೊರಿಂಥದವರಿಗೆ 7:31 - ಕನ್ನಡ ಸತ್ಯವೇದವು J.V. (BSI)31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತಸೆಚ್ ಹ್ಯಾ ಜಗಾತ್ಲಿ ಸಾಮಾನಾ ವಾಪರ್‍ತಲ್ಯಾನಿ ತಿ ವಾಪ್ರಿನಸಲ್ಲ್ಯಾ ಸಾರ್ಕೆ ಜಿವನ್ ಕರುಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಭಾಯ್ಲೊ ರುಪ್ ನಾಪತ್ತೊ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |