1 ಕೊರಿಂಥದವರಿಗೆ 7:4 - ಕನ್ನಡ ಸತ್ಯವೇದವು J.V. (BSI)4 ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಅದು ಹೆಂಡತಿಗುಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ. ಆದರೆ ಪತಿಗೆ ಆ ಅಧಿಕಾರವಿದೆ. ಪತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ, ಆದರೆ ಸತಿಗೆ ಆ ಅಧಿಕಾರವಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಬಾಯ್ಕೊಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಘೊವಾಕ್ ಹಕ್ಕ್ ಹಾಯ್! ತಸೆಚ್ ಘೊವಾಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಬಾಯ್ಕೊಕ್ ಹಕ್ಕ್ ಹಾಯ್. ಅಧ್ಯಾಯವನ್ನು ನೋಡಿ |