1 ಕೊರಿಂಥದವರಿಗೆ 7:8 - ಕನ್ನಡ ಸತ್ಯವೇದವು J.V. (BSI)8 ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇನಂದರೆ - ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವಿವಾಹಿತರಿಗೂ ವಿಧವೆಯರಿಗೂ ನನ್ನ ಬುದ್ಧಿಮಾತು ಯಾವುದೆಂದರೆ; ನಾನಿರುವಂತೆಯೇ ಇರುವುದು ಅವರಿಗೆ ಒಳ್ಳೆಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ವಿವಾಹವಾಗಿಲ್ಲದ ಜನರಿಗೆ ಮತ್ತು ವಿಧವೆಯರಿಗೆ ನಾನು ಹೇಳುವುದೇನೆಂದರೆ: ಅವರು ನನ್ನಂತೆ ಒಬ್ಬಂಟಿಗರಾಗಿ ಇರುವುದೇ ಅವರಿಗೆ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮದುವೆಯಾಗದವರಿಗೂ ವಿಧವೆಯರಿಗೂ ನಾನು ಹೇಳುವುದೇನೆಂದರೆ: ನಾನಿರುವಂತೆಯೇ ಮದುವೆಯಾಗದೇ ಇರುವುದು ಅವರಿಗೆ ಒಳ್ಳೆಯದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ನಗಿನ್ ಹೊಯ್ನಸಲ್ಲ್ಯಾಕ್ನಿ ಅನಿ ಘೊವ್‍ಮರಲ್ಲ್ಯಾ ಬಾಯ್ಕಾಮನ್ಸಾಕ್ನಿ ಮಿಯಾ ಎವ್ಡೆಚ್ ಸಾಂಗ್ತಾ ಕಾಯ್ ಮಟ್ಲ್ಯಾರ್, ತೆನಿ ನಗಿನ್ ಹೊಯ್ನಸ್ತಾನಾ ಮಾಜ್ಯಾ ಸರ್ಕೆ ರ್‍ಹಾತಲೆ ಬರೆ. ಅಧ್ಯಾಯವನ್ನು ನೋಡಿ |