Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:11 - ಕನ್ನಡ ಸತ್ಯವೇದವು J.V. (BSI)

11 ಹೀಗೆ ಆ ಬಲಹೀನನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ. ಅವನು ಸಹೋದರನಲ್ಲವೇ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಬಲಹೀನನು ನಿನ್ನ ತಿಳುವಳಿಕೆಯಿಂದ ನಾಶವಾಗುತ್ತಾನೆ. ಆ ಸಹೋದರನಿಗಾಗಿಯೂ ಕ್ರಿಸ್ತ ಯೇಸುವು ತಮ್ಮ ಪ್ರಾಣವನ್ನು ಕೊಟ್ಟರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಶೆ ತುಜ್ಯಾ ಶಾನ್‍ಪಾನಾ ವೈನಾ ತುಜೊ ಭಾವ್ ಅನಿ ಭೆನ್ ನಾಸ್ ಹೊತಾ. ಕ್ರಿಸ್ತ್ ತೆಚ್ಯಾಸಾಟಿಬಿ ಮರ್‍ಲಾ ನ್ಹಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:11
8 ತಿಳಿವುಗಳ ಹೋಲಿಕೆ  

ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ನೀನು ಪ್ರೀತಿಗೆ ತಕ್ಕಂತೆ ಇನ್ನು ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿವಿುತ್ತ ಕೆಡಿಸಬಾರದು.


ಆದದರಿಂದ ಭೋಜನಪದಾರ್ಥದಿಂದ ನನ್ನ ಸಹೋದರನಿಗೆ ವಿಘ್ನವಾಗುವದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವದಿಲ್ಲ; ನಾನು ನನ್ನ ಸಹೋದರನಿಗೆ ವಿಘ್ನವನ್ನುಂಟುಮಾಡಬಾರದಲ್ಲಾ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು