1 ಕೊರಿಂಥದವರಿಗೆ 8:2 - ಕನ್ನಡ ಸತ್ಯವೇದವು J.V. (BSI)2 ಇಂಥಿಂಥದನ್ನು ತಿಳುಕೊಂಡಿದ್ದೇನೆಂದು ನೆನಸಿದವನು ತಾನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕೊನ್ ಎಕ್ಲೊ ಅಪ್ನಾಕ್ ಕಾಯ್ಬಿ ಉಲ್ಲೆ ಗೊತ್ತ್ ಹಾಯ್ ಮನುನ್ ಚಿಂತಾ ಜಾಲ್ಯಾರ್ ತೆಕಾ ಜೆ ಕಾಯ್ ಗೊತ್ತ್ ಹಾಯ್ ತೆ ಕಳ್ವುನ್ ಘೆಟಲ್ಲ್ಯಾ ಸರ್ಕೆ ಕಳ್ವುನ್ ಘೆವ್ಕ್ ಪಾಜೆ. ಅಧ್ಯಾಯವನ್ನು ನೋಡಿ |