1 ತಿಮೊಥೆಯನಿಗೆ 1:3 - ಕನ್ನಡ ಸತ್ಯವೇದವು J.V. (BSI)3 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಮಕೆದೋನಿಯಕ್ಕೆ ಹೋಗುವಾಗ, ನೀನು ಎಫೆಸದಲ್ಲೇ ಇರು ಎಂದು ನಿನಗೆ ತಿಳಿಸಿದ್ದೆ. ಏಕೆಂದರೆ ಕೆಲವರು ಅಲ್ಲಿ ಸುಳ್ಳು ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ನೀನು ಅದನ್ನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಿಯಾ ಮೆಸಿದೊನಿಯಾಕ್ ಜಾತಾನಾ ತಿಯಾ ಎಫೆಜಾತುಚ್ ರ್‍ಹಾ ಮನುನ್ ಮಿಯಾ ತುಕಾ ಮಾಗುನ್ ಘೆಟಲ್ಲೊ, ಉಲ್ಲಿ ಲೊಕಾ ಥೈ ಚುಕ್ ಶಿಕಾಪಾ ಲೊಕಾಕ್ನಿ ಶಿಕ್ವುಲ್ಯಾತ್ ತೆಂಕಾ ತೆ ಶಿಕಾಪ್ ಬಂದ್ ಕರಾ ಮನುನ್ ತಿಯಾ ಹುಕುಮ್ ದಿ. ಅಧ್ಯಾಯವನ್ನು ನೋಡಿ |