1 ತಿಮೊಥೆಯನಿಗೆ 2:1 - ಕನ್ನಡ ಸತ್ಯವೇದವು J.V. (BSI)1 ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವಿಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೊತ್ತಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೊಟ್ಟ ಮೊದಲನೆಯದಾಗಿ ನಾನು ನಿಮಗೆ ಹೇಳುವುದೇನೆಂದರೆ, ಎಲ್ಲಾ ಜನರಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ, ವಿಜ್ಞಾಪಿಸಿರಿ, ಅವರ ಅಗತ್ಯಕ್ಕೆ ತಕ್ಕಂತೆ ಬಿನ್ನಹ ಮಾಡಿರಿ ಮತ್ತು ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಸಗ್ಳ್ಯಾಂಚ್ಯಾಸಾಟ್ನಿ ದೆವಾನ್ ಧನ್ಯವಾದ್ ದಿಲಾ. ಮನುನ್ ಮಿಯಾ ಸಗ್ಳ್ಯಾನ್ ಅದ್ದಿ ತುಮ್ಚ್ಯಾಕ್ಡೆ ಮಾಗುನ್ ಘೆತಾ . ಅಧ್ಯಾಯವನ್ನು ನೋಡಿ |