Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:14 - ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲದೆ, ಮೊದಲು ವಂಚನೆಗೊಳಗಾಗಿ ದೇವರಿಗೆ ವಿರುದ್ಧ ಪಾಪಮಾಡಿದವಳು ಹವ್ವಳೇ ಹೊರತು ಆದಾಮನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಲ್ಲದೆ ಸೈತಾನನಿಂದ ವಂಚಿಸಲ್ಪಟ್ಟದ್ದು ಆದಾಮನಲ್ಲ. ಸ್ತ್ರೀಯು ವಂಚನೆಗೆ ಬಲಿಯಾಗಿ ಪಾಪಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಾಮನು ವಂಚನೆಗೊಳಗಾಗಲಿಲ್ಲ, ಸ್ತ್ರೀಯು ವಂಚನೆಗೊಳಗಾಗಿ ಅಪರಾಧಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಆದಾಮ್ ಮೊಸಾತ್ ಪಡುಕ್ನಾ, ಬಾಯ್ಕೊಮನುಸ್ ಮೊಸಾತ್ ಪಡ್ಲಿ ಅನಿ ದೆವಾಚಿ ಗೊಸ್ಟ್ ತಿನಿ ಮೊಡ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:14
4 ತಿಳಿವುಗಳ ಹೋಲಿಕೆ  

ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.


ಹೆಣ್ಣು ಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು; ಮತ್ತು ಶುದ್ಧೀಕರಣಪೂರ್ತಿಗೆ ಅರುವತ್ತಾರು ದಿವಸ ಹಿಡಿಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು