1 ತಿಮೊಥೆಯನಿಗೆ 2:15 - ಕನ್ನಡ ಸತ್ಯವೇದವು J.V. (BSI)15 ಆದರೂ ಸ್ತ್ರೀಯರು ಮಾನಸ್ಥೆಯರಾಗಿ ನಂಬಿಕೆಯಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವದರಲ್ಲಿ ರಕ್ಷಣೆಹೊಂದುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಸ್ತ್ರೀಯರು ನಂಬಿಕೆಯಲ್ಲಿ, ಪ್ರೀತಿಯಲ್ಲಿ, ಪರಿಶುದ್ಧತೆಯಲ್ಲಿ ಮತ್ತು ಸರಿಯಾದ ನಡವಳಿಕೆಯಲ್ಲಿ ದೃಢವಾಗಿದ್ದರೆ ಮಕ್ಕಳನ್ನು ಹೆರುವಾಗ ರಕ್ಷಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ ವಿಶ್ವಾಸಾತ್, ಪ್ರೆಮಾತ್ ಅನಿ ಪವಿತ್ರಪಾನಾತ್ ಘಟ್ ರ್‍ಹಾಲ್ಯಾರ್, ಎಕ್ ಬಾಯ್ಕೊಮನುಸ್ ಪೊರಾಕ್ನಿ ಜಲಮ್ ದಿತಲ್ಯಾ ವೈನಾ ಬಚಾವ್ ಹೊತಾ. ಅಧ್ಯಾಯವನ್ನು ನೋಡಿ |