1 ತಿಮೊಥೆಯನಿಗೆ 3:8 - ಕನ್ನಡ ಸತ್ಯವೇದವು J.V. (BSI)8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತಸೆ ಹೊವ್ನ್ ತಾಂಡ್ಯಾತ್ ಸೆವಾ ಕರ್‍ತಲ್ಯಾ ಲೊಕಾಂಚೊ ಸ್ವಬಾವ್ ಬರೊ ರ್‍ಹಾವ್ಚೊ ಅನಿ ತೆನಿ ಮಾನ್ ಮರ್ಯಾದಿನ್ ರ್‍ಹಾವ್ಚೆ;ತೆನಿ ಗೊಸ್ಟಿಯಾಕ್ನಿ ವಿಶ್ವಾಸ್ ಥವ್ತಲೆ ಹೊವ್ನ್ ರ್‍ಹಾವ್ಚೆ, ಲೈ ಫಿತಲೆ ನಾಹೊಲ್ಯಾರ್ ಲೈ ಪೈಸ್ಯಾಂಚಿ ಆಶಾ ಕರುಚೆ ನ್ಹಯ್; ಅಧ್ಯಾಯವನ್ನು ನೋಡಿ |