1 ತಿಮೊಥೆಯನಿಗೆ 4:15 - ಕನ್ನಡ ಸತ್ಯವೇದವು J.V. (BSI)15 ಈ ಕಾರ್ಯಗಳನ್ನು ಸಾಧಿಸಿಕೊಳ್ಳುವದರಲ್ಲಿ ಆಸಕ್ತನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿನ್ನ ಆಧ್ಯಾತ್ಮಿಕ ಪ್ರಗತಿ ಎಲ್ಲರಿಗೂ ಗೋಚರವಾಗುವಂತೆ ಈ ಕಾರ್ಯಸಾಧನೆಗಳಲ್ಲಿ ನಿರತನಾಗಿರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಹಿ ಕಾಮಾ ಕರುನ್ಗೆತ್ ರ್‍ಹಾ ಅನಿ ಹ್ಯಾ ಕಾಮಾಸಾಟ್ನಿ ತುಕಾಚ್ ತಿಯಾ ಖರಚ್. ಅಶೆ ತುಜ್ಯಾ ವಾಡಾವಳಿಕ್ ಸಗ್ಳಿ ಲೊಕಾ ಬಗುಕ್ ಪಾವ್ತಾತ್. ಅಧ್ಯಾಯವನ್ನು ನೋಡಿ |