1 ತಿಮೊಥೆಯನಿಗೆ 5:11 - ಕನ್ನಡ ಸತ್ಯವೇದವು J.V. (BSI)11 ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ; ಅವರು ಮದಿಸಿ ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಪ್ರಾಯದ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬಾರದು. ಅವರು ಕ್ರಿಸ್ತನಿಗೆ ತಮ್ಮನ್ನು ಒಪ್ಪಿಸಿಕೊಂಡಿದ್ದರೂ ದೈಹಿಕ ಬಯಕೆಗಳ ಒತ್ತಡದಿಂದ ಪದೇಪದೇ ಆತನಿಗೆ ವಿಮುಖರಾಗುತ್ತಾರೆ. ನಂತರ ಅವರು ಮತ್ತೆ ಮದುವೆಯಾಗಲು ಆಸಕ್ತರಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ ಅವರಲ್ಲಿ ದೈಹಿಕ ಅಪೇಕ್ಷೆಗಳು ಕ್ರಿಸ್ತ ಯೇಸುವಿನ ಮೇಲಿಟ್ಟ ಅವರ ಪ್ರತಿಷ್ಠೆಯನ್ನು ಸೋಲಿಸಿ, ಅವರು ಮದುವೆ ಮಾಡಿಕೊಳ್ಳುವಂತೆ ಮಾಡುವವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಖರೆ ದಾಂಡ್ಗ್ಯಾ ವಿದವ್ ಬಾಯ್ಕೊಮನ್ಸಾಕ್ನಿ ವಿದವಾಂಚ್ಯಾ ಪಟ್ಟಿತ್ ಘಾಲುನಕೊ, ಕಶ್ಯಾಕ್ ಮಟ್ಲ್ಯಾರ್, ತೆಂಕಾ ನಗಿನ್ ಕರುನ್ ಘೆವ್ಚೆ ಮನುನ್ ಆಶಾ ಯೆಲ್ಯಾರ್ ತೆನಿ ಕ್ರಿಸ್ತಾಚ್ಯಾ ವರ್‍ತಿ ರ್‍ಹಾತಲೆ ಅಪ್ನಾಚೆ ಸರ್ಮಪನ್ ಕರ್‍ತಲೆ ಸೊಡುನ್ ಸೊಡ್ತ್ಯಾತ್ ಅನಿ ಅಪ್ನಾಚ್ಯಾ ಮನಾಚಿ ಕುಶಿ ಕರ್ತಾತ್. ಅಧ್ಯಾಯವನ್ನು ನೋಡಿ |