1 ತಿಮೊಥೆಯನಿಗೆ 5:9 - ಕನ್ನಡ ಸತ್ಯವೇದವು J.V. (BSI)9 ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿಲ್ಲದ ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು; ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅರವತ್ತು ವರ್ಷಕ್ಕೆ ಕಡಿಮೆಯಿಲ್ಲದ ವಿಧವೆಯನ್ನು, ವಿಧವೆಯರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅಂಥವಳು ಒಂದೇ ಸಾರಿ ಮದುವೆ ಆದವಳಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ವಿಧವೆಯರ ಪಟ್ಟಿಗೆ ಸೇರಿಸಲ್ಪಟ್ಟ ವಿಧವೆಯರು ವಯಸ್ಸಿನಲ್ಲಿ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಅವಳು ತನ್ನ ಗಂಡನಿಗೆ ನಂಬಿಗಸ್ತಳಾಗಿದ್ದವಳೆಂದೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಸಾಟ್ ವರ್ಸಾಂಚ್ಯಾ ವೈರ್ ಹೊತ್ತ್ಯಾ ಘೊವ್ಮರಲ್ಯಾ ಬಾಯ್ಕೊಮನ್ಸಾಕ್ನಿ ಬಾಯ್ಕಾಂಚ್ಯಾ ಪಟ್ಟಿತ್ ಗಾಲುಕ್ ಹೊತಾ, ಅನಿ ಸಾಟ್ ವರ್ಸಾ ಖಾಯ್ಲ್ ತಿ ಎಗ್ದಾಚ್ ನಗಿನ್ ಹೊಲ್ಲಿ ರ್‍ಹಾವ್ಚಿ, ಅನಿ ತಿ ಘವಾಕ್ ಸೊಡುನ್ ದುಸ್ರ್ಯಾಕ್ನಾ ಸಮಂದ್ ಥವ್ನ್ ಘೆಯ್ನಸ್ತಾನಾ ಹೊತ್ತಿ ರ್‍ಹಾವ್ಚಿ. ಅಧ್ಯಾಯವನ್ನು ನೋಡಿ |