1 ತಿಮೊಥೆಯನಿಗೆ 6:15 - ಕನ್ನಡ ಸತ್ಯವೇದವು J.V. (BSI)15 ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15-16 ಸೂಕ್ತಕಾಲದಲ್ಲಿ ಕ್ರಿಸ್ತಯೇಸುವನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವರು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ತಕ್ಕ ಸಮಯದಲ್ಲಿ ಅದನ್ನು ನೆರವೇರಿಸುವನು. ಆತನು ಭಾಗ್ಯವಂತನಾದ ಏಕಾಧಿಪತಿಯೂ ರಾಜಾಧಿರಾಜನೂ ಪ್ರಭುಗಳಿಗೆ ಪ್ರಭುವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ದೆವ್ ತೆಚ್ಯಾ ಸಮಾ ಎಳಾರ್ ತೆಕಾ ಪ್ರಕಟ್ ಕರ್‍ತಾ, ತೊ ಮೊಟ್ಯಾ ಆಶಿರ್ವಾದಾನ್ ಭರಲ್ಲೊ ಎಕ್ಲೊಚ್ ಎಕ್ ಅಧಿಕಾರಿ, ರಾಜಾಂಚೊ ರಾಜಾ ಅನಿ ಧನಿಯಾಂಚೊ ಧನಿ. ಅಧ್ಯಾಯವನ್ನು ನೋಡಿ |