1 ಥೆಸಲೋನಿಕದವರಿಗೆ 2:6 - ಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಜನರಿಂದ ಬರುವ ಮಾನಮರ್ಯಾದೆಗಳನ್ನು ನಿಮ್ಮಿಂದಾಗಲಿ ಇತರ ಜನರಿಂದಾಗಲಿ ನಾವೆಂದೂ ಬಯಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕ್ರಿಸ್ತ ಯೇಸುವಿನ ಅಪೊಸ್ತಲರಾದ ನಾವು ನಿಮ್ಮ ಮೇಲೆ ಭಾರವನ್ನು ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಗೌರವವನ್ನು ನಿಮ್ಮಿಂದಾಗಲೀ, ಇತರರಿಂದಾಗಲೀ, ಹುಡುಕುವವರಾಗಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮ್ಚ್ಯಾಕ್ನಾ ಹೊಂವ್ದಿತ್, ದುಸ್ರ್ಯಾನಿಕ್ನಾ ಹೊಂವ್ದಿತ್ ಹೊಗ್ಳುನ್ ಘೆವ್ಚೆ ಮನುನ್ ಅಮಿ ಅಶೆ ಖಟ್ಪಟ್ ಕರುಕ್‍ನಾವ್. ಅಧ್ಯಾಯವನ್ನು ನೋಡಿ |