1 ಥೆಸಲೋನಿಕದವರಿಗೆ 4:17 - ಕನ್ನಡ ಸತ್ಯವೇದವು J.V. (BSI)17 ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅನಂತರ, ಇನ್ನೂ ಜೀವದಿಂದುಳಿದಿರುವ ನಾವು ಸತ್ತವರೊಡನೆ ಒಂದುಗೂಡುವೆವು. ಪ್ರಭುವನ್ನು ಅಂತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊಂದಿಗೆ ಇರುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾನಾ ತನ್ನಾ ಪತರ್ ಝಿತ್ತೆ ಹೊತ್ತ್ಯಾಕ್ನಿ ಅಮ್ಕಾ ತೆಂಚ್ಯಾ ವಾಂಗ್ಡಾ ಕ್ರಿಸ್ತಾಕ್ ಭೆಟುಕ್ ಅಂತ್ರಾಳಾರ್ ಮೊಡಾಂಚ್ಯಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊತಾ, ಹೆಚ್ಯಾ ಮಾನಾ ಅಮಿ ಸದ್ದಿಚ್ ಧನಿಯಾಚ್ಯಾ ವಾಂಗ್ಡಾ ರ್‍ಹಾತಾಂವ್. ಅಧ್ಯಾಯವನ್ನು ನೋಡಿ |