1 ಥೆಸಲೋನಿಕದವರಿಗೆ 4:2 - ಕನ್ನಡ ಸತ್ಯವೇದವು J.V. (BSI)2 ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕೋ ಅದನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದೀರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಬೇಡಿಕೊಂಡು ಯೇಸು ಕರ್ತನಲ್ಲಿ ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ಯಾವ ಕಾರ್ಯಗಳನ್ನು ಮಾಡಬೇಕೆಂದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ಆ ಸಂಗತಿಗಳನ್ನು ನಿಮಗೆ ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್, ಧನಿಯಾ ಜೆಜುಚ್ಯಾ ನಾವಾನ್ ಕಸ್ಲಿ ಸಲಹಾ ಅಮಿ ತುಮ್ಕಾ ದಿಲಾಂವ್ ಮನುನ್ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |