1 ಥೆಸಲೋನಿಕದವರಿಗೆ 5:21 - ಕನ್ನಡ ಸತ್ಯವೇದವು J.V. (BSI)21 ಆದರೆ ಎಲ್ಲವನ್ನೂ ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಸಗ್ಳೆ ತಪಾಸುನ್ ಬಗಾ; ಅನಿ ಖಲೆ ಬರೆ ಹಾಯ್ ತೆ ಎವ್ಡೆಚ್ ಥವ್ನ್ ಘೆವಾ. ಅಧ್ಯಾಯವನ್ನು ನೋಡಿ |