1 ಪೂರ್ವಕಾಲ ವೃತ್ತಾಂತ 1:13 - ಕನ್ನಡ ಸತ್ಯವೇದವು J.V. (BSI)13 ಕಾನಾನ್‍ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಹೇತ್ ಎರಡನೆಯವನು. ಈ ಹೆಸರಿನ ಜನಾಂಗದವರಿಗೆ ಇವರೇ ಮೂಲಪುರುಷರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕಾನಾನನು ಸೀದೋನನ ತಂದೆ. ಸೀದೋನನು ಅವನ ಚೊಚ್ಚಲಮಗನು. ಕಾನಾನನು ಹಿತ್ತೀಯರ ಮೂಲಪಿತೃ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ಆಮೇಲೆ ಹೇತನು ಹುಟ್ಟಿದನು. ಅಧ್ಯಾಯವನ್ನು ನೋಡಿ |
ಹಿತ್ತಿಯರು ಅವನಿಗೆ - ಸ್ವಾಮೀ, ನಮ್ಮ ಮಾತನ್ನು ಕೇಳು; ನೀನು ನಮಗೆ ಮಹಾಪ್ರಭುವಾಗಿದ್ದೀಯಷ್ಟೆ. ತೀರಿಹೋದ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಗಳೊಳಗೆ ಶ್ರೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವದಕ್ಕೆ ನಮ್ಮೊಳಗೆ ಒಬ್ಬನಾದರೂ ತನಗಿರುವ ಶ್ಮಶಾನ ಭೂವಿುಯನ್ನು ಕೊಡುವದಕ್ಕೆ ಹಿಂದೆಗೆಯುವದಿಲ್ಲವೆಂದು ಉತ್ತರ ಕೊಡಲು ಅಬ್ರಹಾಮನು ಎದ್ದು ಹಿತ್ತಿಯರಾಗಿದ್ದ