1 ಪೂರ್ವಕಾಲ ವೃತ್ತಾಂತ 1:16 - ಕನ್ನಡ ಸತ್ಯವೇದವು J.V. (BSI)16 ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರ್ವಾದಿಯರೂ, ಚೆಮಾರಿಯರೂ ಮತ್ತು ಹಮಾತಿಯರೂ ಕಾನಾನನಿಂದ ಹುಟ್ಟಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರ್ವಾದಿಯ, ಚೆಮಾರಿಯ ಮತ್ತು ಹಮಾತಿನ ಜನರ ಮೂಲಪಿತೃ ಕಾನಾನನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಕಾನಾನನು ಮೂಲಪಿತೃವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ಅಧ್ಯಾಯವನ್ನು ನೋಡಿ |