Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:19 - ಕನ್ನಡ ಸತ್ಯವೇದವು J.V. (BSI)

19 ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಇವನ ಕಾಲದಲ್ಲಿ ಭೂವಿುಯ ಜನಗಳು ವಿಂಗಡವಾದವು. ಇವನ ತಮ್ಮನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಬೆರನಿಗೆ ಇಬ್ಬರು ಮಕ್ಕಳು - ಪೆಲೆಗ್ ಎಂಬವನು ಒಬ್ಬ. ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಯೊಕ್ತಾನ ಎಂಬವನು ಇನ್ನೊಬ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಏಬೆರನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನ ಹೆಸರು ಪೆಲೆಗ್. ಇವನ ಜೀವಮಾನಕಾಲದಲ್ಲಿ ಭೂಲೋಕದ ಜನರು ತಮ್ಮತಮ್ಮ ಭಾಷೆಗನುಸಾರವಾಗಿ ಗುಂಪುಗುಂಪಾಗಿ ಪ್ರತ್ಯೇಕವಾದರು. ಪೆಲೆಗನ ತಮ್ಮನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:19
6 ತಿಳಿವುಗಳ ಹೋಲಿಕೆ  

ಇಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೆ ಸಹ ಸಂತಾನವಾಯಿತು.


ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂವಿುಯ ಜನಗಳು ವಿಂಗಡವಾದವು. ಅವನ ತಮ್ಮನ ಹೆಸರು ಯೊಕ್ತಾನ್.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.


ಅರ್ಪಕ್ಷದನಿಂದ ಶೆಲಹನೂ ಶೆಲಹನಿಂದ ಏಬೆರನೂ ಹುಟ್ಟಿದರು.


ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಫ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು