1 ಪೂರ್ವಕಾಲ ವೃತ್ತಾಂತ 1:23 - ಕನ್ನಡ ಸತ್ಯವೇದವು J.V. (BSI)23 ಹವೀಲಾ, ಯೋಬಾಬ್ ಎಂಬ ಸ್ಥಳಗಳವರು. ಇವರೆಲ್ಲರೂ ಯೊಕ್ತಾನನ ಸಂತಾನದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಓಫೀರ್, ಹವೀಲಾ ಮತ್ತು ಯೋಬಾಬ್ ಎಂಬುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಓಫೀರ್, ಹವೀಲಾ ಮತ್ತು ಯೋಬಾಬ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು. ಅಧ್ಯಾಯವನ್ನು ನೋಡಿ |