Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:28 - ಕನ್ನಡ ಸತ್ಯವೇದವು J.V. (BSI)

28 ಅಬ್ರಹಾಮನ ಮಕ್ಕಳು - ಇಸಾಕ್, ಇಷ್ಮಾಯೇಲ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಬ್ರಹಾಮನ ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಬ್ರಹಾಮನ ಗಂಡುಮಕ್ಕಳು: ಇಸಾಕ್ ಮತ್ತು ಇಷ್ಮಾಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಬ್ರಹಾಮನಿಗೆ ಇಬ್ಬರು ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:28
10 ತಿಳಿವುಗಳ ಹೋಲಿಕೆ  

ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;


ಅಬ್ರಹಾಮನೆಂಬ ಹೆಸರು ಹೊಂದಿದ ಅಬ್ರಾಮ್ ಎಂಬವರು.


ಇಷ್ಮಾಯೇಲ್ಯರ ವಂಶಾವಳಿ - ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು - ಕೇದಾರ್, ಅದ್ಬೆಯೇಲ್,


ಅಬ್ರಹಾಮನು ಇಸಾಕನನ್ನು ಪಡೆದನು; ಏಸಾವ ಇಸ್ರಾಯೇಲರು ಇಸಾಕನ ಮಕ್ಕಳು.


ಅಬ್ರಹಾಮನಿಗೆ ಸಾರಳ ದಾಸಿಯಾದ ಐಗುಪ್ತ್ಯಳಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.


ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ. ಅಬ್ರಹಾಮನು ಇಸಾಕನನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು