Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:42 - ಕನ್ನಡ ಸತ್ಯವೇದವು J.V. (BSI)

42 ಹಮ್ರಾನ್, ಎಷ್ಬಾನ್, ಇತ್ರಾನ್, ಕೆರಾನ್, ಏಚೆರನ ಮಕ್ಕಳು - ಬಿಲ್ಹಾನ್, ಜಾವಾನ್, ಯಾಕಾನ್. ದೀಶಾನನ ಮಕ್ಕಳು - ಊಚ್, ಅರಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಏಚೆರನ ಮಕ್ಕಳು ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು ಊಚ್ ಮತ್ತು ಅರಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಏಚೆರ್: ಇವನು ಬಿಲ್ಹಾನ್, ಜಾವಾನ್, ಯಾಕಾನ್ ಎಂಬ ಕುಲಗಳ ಮೂಲಪುರುಷ. ದೀಶಾನನು, ಉಚ್ ಹಾಗೂ ಅರಾನ್ ಕುಲಗಳ ಪೂರ್ವಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್. ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:42
5 ತಿಳಿವುಗಳ ಹೋಲಿಕೆ  

ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.


ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.


ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು -


ಇಸ್ರಾಯೇಲ್ಯರಿಗೆ ಅರಸರಿದ್ದದ್ದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳುತ್ತಿದ್ದ ಅರಸರು - ಬೆಯೋರನ ಮಗನಾದ ಬೆಳನು (ಮೊದಲನೆಯವನು). ಅವನ ರಾಜಧಾನಿಯ ಹೆಸರು ದಿನ್ಹಾಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು