Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:45 - ಕನ್ನಡ ಸತ್ಯವೇದವು J.V. (BSI)

45 ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹೂಷಾಮನು ಅವನಿಗೆ ಬದಲಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಆಳ್ವಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಯೋಬಾಬ ಮೃತನಾದ ಮೇಲೆ ತೇಮಾನೀಯರ ನಾಡಿನ ಹುಷಾಮ ಅರಸನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೋಬಾಬ ಅರಸನು ಸತ್ತಾಗ ತೇಮಾನೀಯರ ದೇಶದವನಾದ ಹೂಷಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:45
5 ತಿಳಿವುಗಳ ಹೋಲಿಕೆ  

ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಎಲೀಫಜನ ಮಕ್ಕಳು ಯಾರಂದರೆ - ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್,


ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.


ಹೂಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ವಿುದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.


ತೇಮಾನೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವಿನ ಪರ್ವತದೊಳಗಿಂದ ನಿರ್ಮೂಲರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು