1 ಪೂರ್ವಕಾಲ ವೃತ್ತಾಂತ 1:50 - ಕನ್ನಡ ಸತ್ಯವೇದವು J.V. (BSI)50 ಬಾಳ್ಹಾನಾನನು ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಬಾಳ್ಹಾನಾನ್ ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಬಾಳ್ಹಾನಾನ್ ಮೃತನಾದ ಮೇಲೆ ಪಾಗೀಯ ಹದದನು ಅರಸನಾದ. ಇವನ ಹೆಂಡತಿ ಮೆಹೇಟಬೇಲ್; ಈಕೆ ಮಟ್ರೇದಳ ಮಗಳು, ಮೇಜಾಹಾಬನ ಮೊಮ್ಮಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಬಾಳ್ಹಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೇದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು. ಅಧ್ಯಾಯವನ್ನು ನೋಡಿ |