Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:7 - ಕನ್ನಡ ಸತ್ಯವೇದವು J.V. (BSI)

7 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ದಾವೀದನಗರವೆಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಕೋಟೆಯನ್ನು ದಾವೀದನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ‘ದಾವೀದ ನಗರ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನು ಕೋಟೆಯೊಳಗೆ ತನಗೆ ಮನೆ ಮಾಡಿಕೊಂಡನು. ಆದ್ದರಿಂದ ಅದಕ್ಕೆ ದಾವೀದನಗರ ಎಂಬ ಹೆಸರು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾವೀದನು ಕೋಟೆಯಲ್ಲಿ ವಾಸಮಾಡಿದನು. ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:7
5 ತಿಳಿವುಗಳ ಹೋಲಿಕೆ  

ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಅವರು ದಾವೀದನಿಗೆ - ನೀನು ಒಳಗೆ ಬರಲಾರಿ ಎಂದು ಹೇಳಿದರು. ಆದರೂ ಅವನು ದಾವೀದ ನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.


ಆದರೂ ಅವನು ಈಗ ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ಆ ದಿವಸ ದಾವೀದನು - ಯೆಬೂಸಿಯರನ್ನು ಯಾವನು ಮೊದಲು ಸೋಲಿಸುವನೋ ಅವನು ಪ್ರಮುಖನೂ ದಳಪತಿಯೂ ಆಗುವನು ಎಂದು ಹೇಳಲು ಚೆರೂಯಳ ಮಗನಾದ ಯೋವಾಬನು ಮೊದಲು ಹತ್ತಿದ್ದರಿಂದ ಅವನೇ ಪ್ರಮುಖನಾದನು.


ಅವನು ವಿುಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು