1 ಪೂರ್ವಕಾಲ ವೃತ್ತಾಂತ 12:1 - ಕನ್ನಡ ಸತ್ಯವೇದವು J.V. (BSI)1 ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ಅರಸ ಸೌಲನಿಂದ ತಪ್ಪಿಸಿಕೊಂಡು ಚಿಕ್ಲಗ್ ಎಂಬಲ್ಲಿಗೆ ಹೋಗಿ ವಾಸಿಸಿದ್ದನು. ಅಲ್ಲಿ ಬೆನ್ಯಾಮೀನ್ ಗೋತ್ರದ ಅನೇಕ ಅನುಭವಶಾಲಿಗಳೂ ನಂಬಿಗಸ್ಥರೂ ಆದ ಸೈನಿಕರು ಬಂದು ಅವನನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನು ಚಿಕ್ಲಗಿನಲ್ಲಿದ್ದಾಗ ಕೆಲವು ಪರಾಕ್ರಮಶಾಲಿಗಳು ಬಂದು ದಾವೀದನೊಂದಿಗೆ ಸೇರಿಕೊಂಡರು. ಕೀಷನ ಮಗನಾದ ಸೌಲನಿಂದ ತಪ್ಪಿಸಿಕೊಳ್ಳಲು ದಾವೀದನು ಚಿಕ್ಲಗಿನಲ್ಲಿ ಅಡಗಿಕೊಂಡಿದ್ದನು. ಇವರು ಯುದ್ಧದಲ್ಲಿ ದಾವೀದನಿಗೆ ನೆರವಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕೀಷನ ಮಗ ಸೌಲನ ನಿಮಿತ್ತ ದಾವೀದನು ಇನ್ನೂ ಬಚ್ಚಿಟ್ಟುಕೊಂಡಿರುವಾಗ, ಚಿಕ್ಲಗಿನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ. ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ, ಯುದ್ಧಕ್ಕೆ ಸಹಾಯಕರೂ. ಅಧ್ಯಾಯವನ್ನು ನೋಡಿ |