1 ಪೂರ್ವಕಾಲ ವೃತ್ತಾಂತ 12:14 - ಕನ್ನಡ ಸತ್ಯವೇದವು J.V. (BSI)14 ಗಾದ್ಯರಾದ ಇವರು ಸೈನ್ಯಾಧಿಪತಿಗಳಾಗಿದ್ದರು; ಇವರಲ್ಲಿ ಕನಿಷ್ಠನಾದವನು ನೂರು ಮಂದಿಗೆ ಸಮನು; ಶ್ರೇಷ್ಠ ನಾದವನು ಸಾವಿರ ಮಂದಿಗೆ ಸಮಬಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಗಾದ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಗಾದ್ ಗೋತ್ರದ ಈ ಕೆಲವು ಪುರುಷರು ಹಿರಿಯ ಸಹಸ್ರಾಧಿಪತಿಗಳೂ ಕಿರಿಯ ಶತಾಧಿಪತಿಗಳೂ ಆಗಿದ್ದರು . ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇವರೆಲ್ಲಾ ಗಾದ್ಯರ ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಅತಿಬಲಹೀನನಾದವನು ನೂರು ಮಂದಿ ವೈರಿಗಳೊಂದಿಗೆ ಕಾದಾಡಲು ಶಕ್ತನಾಗಿದ್ದನು. ಅವರಲ್ಲಿ ಎಲ್ಲರಿಗಿಂತ ಪರಾಕ್ರಮಿಯು ಒಂದು ಸಾವಿರ ವೈರಿಗಳೊಂದಿಗೆ ಕಾದಾಡಲು ಶಕ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಗಾದನ ಪುತ್ರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು. ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು. ಅಧ್ಯಾಯವನ್ನು ನೋಡಿ |