Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:24 - ಕನ್ನಡ ಸತ್ಯವೇದವು J.V. (BSI)

24 ಯೆಹೂದ್ಯರಿಂದ ಬರ್ಜಿಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟು ನೂರು ಮಂದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೆಹೂದ: ಗುರಾಣಿ ಹಾಗೂ ಈಟಿಗಳನ್ನು ಹೊಂದಿದ 6,800 ಶಸ್ತ್ರಧಾರಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದುಕೊಂಡು, ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು 6,800 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:24
6 ತಿಳಿವುಗಳ ಹೋಲಿಕೆ  

ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪು ಗುಂಪುಗಳಾಗಿ ಬಂದ ಯುದ್ಧಸನ್ನದ್ಧರ ಲೆಕ್ಕ -


ಸಿಮೆಯೋನ್ಯರಿಂದ ಏಳು ಸಾವಿರದ ನೂರು ಮಂದಿ ರಣವೀರರು;


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಅನಂತರ ಇಸ್ರಾಯೇಲ್ಯರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ -


ಅನಂತರ ಇಸ್ರಾಯೇಲ್ಯರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಕೂಡಿ ಅವನಿಗೆ -


ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು