1 ಪೂರ್ವಕಾಲ ವೃತ್ತಾಂತ 12:31 - ಕನ್ನಡ ಸತ್ಯವೇದವು J.V. (BSI)31 ಮನಸ್ಸೆಯ ಅರ್ಧಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇವಿುಸಲ್ಪಟ್ಟ ಹದಿನೆಂಟು ಸಾವಿರ ಮಂದಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪಶ್ಚಿಮದಲ್ಲಿ ಮನಸ್ಸೆ ಕುಲದಿಂದ 18,000 ಮಂದಿ ದಾವೀದನ ಪಟ್ಟಾಭಿಷೇಕದಲ್ಲಿ ಭಾಗಿಗಳಾಗಲು ಆಯ್ಕೆಯಾದವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮನಸ್ಸೆಯ ಅರ್ಧಕುಲದಿಂದ ಹದಿನೆಂಟು ಸಾವಿರ ಮಂದಿ ಇದ್ದರು. ದಾವೀದನನ್ನು ಅರಸನನ್ನಾಗಿ ಮಾಡಲು ಇವರನ್ನು ಹೆಸರುಹೆಸರಾಗಿ ಕರೆಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಮನಸ್ಸೆಯ ಅರ್ಧಗೋತ್ರದಲ್ಲಿ 18,000 ಮಂದಿ. ಅವರು ದಾವೀದನನ್ನು ಅರಸನಾಗಿ ಮಾಡಲು ಬಂದವರ ಹೆಸರು ಹೆಸರಾಗಿ ಹೇಳಲು ಆಯ್ಕೆಯಾದವರು. ಅಧ್ಯಾಯವನ್ನು ನೋಡಿ |