Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:7 - ಕನ್ನಡ ಸತ್ಯವೇದವು J.V. (BSI)

7 ಯೋವೆಜೆರ್ ಯಾಷೊಬ್ಬಾಮರು, ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಜೆಬದ್ಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗೆದೋರ್ ಊರಿನವನಾದ ಯೆರೋಹಾಮನ ಗಂಡುಮಕ್ಕಳಾದ ಯೋವೇಲ ಮತ್ತು ಜೆಬದ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಗೆದೋರಿನಲ್ಲಿರುವ ಯೆರೋಹಾಮನ ಪುತ್ರರಾದ ಯೋಯೇಲಹ, ಜೆಬದ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:7
5 ತಿಳಿವುಗಳ ಹೋಲಿಕೆ  

ಹಲ್ಹೂಲ್, ಬೇತ್‍ಚೂರ್, ಗೆದೋರ್, ಮಾರಾತ್,


ಅವರು ತಮ್ಮ ಆಡುಕುರಿಗಳಿಗೋಸ್ಕರ ಹುಲ್ಲುಗಾವಲನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ


ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್, ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.


ಕೋರಹಿಯರಾದ ಎಲ್ಕಾನ ಇಷ್ಷೀಯ ಅಜರೇಲ್


ರಣವೀರರೂ ಯುದ್ಧನಿಪುಣರೂ ಗುರಾಣಿಬರ್ಜಿಗಳಲ್ಲಿ ಪ್ರವೀಣರೂ ಸಿಂಹಮುಖರೂ ಬೆಟ್ಟದ ಜಿಂಕೆಯಂತೆ ಪಾದತ್ವರಿತರೂ ಆಗಿದ್ದು ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಕೂಡಿಕೊಂಡ ಗಾದ್ಯರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು