Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:9 - ಕನ್ನಡ ಸತ್ಯವೇದವು J.V. (BSI)

9 ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಮೂರನೆಯವನು ಎಲೀಯಾಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9-13 ಸೈನಿಕ ಪಂಕ್ತಿಯಲ್ಲಿದ್ದ ಕ್ರಮಕ್ಕೆ ಅನುಸಾರವಾಗಿ ಅವರ ಹೆಸರುಗಳು ಇಂತಿವೆ: ಏಜೆರ್, ಓಬದ್ಯ, ಎಲೀಯಾಬ್, ಮಷ್ಮನ್ನ, ಯೆರೆಮೀಯ, ಅತ್ತೈ, ಎಲೀಯೇಲ್, ಯೋಹಾನಾನ್, ಎಲ್ಜಾಬಾದ್, ಯೆರೆಮೀಯ, ಮಕ್ಬನ್ನೈ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗಾದ್ ಕುಲದ ಸೈನ್ಯಾಧಿಕಾರಿ ಏಜೆರ; ಎರಡನೆಯ ಅಧಿಕಾರಿ ಓಬದ್ಯ; ಎಲೀಯಾಬನು ಮೂರನೆಯ ಅಧಿಕಾರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಧಿಕಾರದಲ್ಲಿ ಏಜೆರ್ ಮುಖ್ಯಸ್ಥನು; ಎರಡನೆಯವನು ಓಬದ್ಯ; ಮೂರನೆಯವನು ಎಲೀಯಾಬ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:9
5 ತಿಳಿವುಗಳ ಹೋಲಿಕೆ  

ರಣವೀರರೂ ಯುದ್ಧನಿಪುಣರೂ ಗುರಾಣಿಬರ್ಜಿಗಳಲ್ಲಿ ಪ್ರವೀಣರೂ ಸಿಂಹಮುಖರೂ ಬೆಟ್ಟದ ಜಿಂಕೆಯಂತೆ ಪಾದತ್ವರಿತರೂ ಆಗಿದ್ದು ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಕೂಡಿಕೊಂಡ ಗಾದ್ಯರು -


ಮೂರನೆಯವನು ಎಲೀಯಾಬ್, ನಾಲ್ಕನೆಯವನು ಮಷ್ಮನ್ನ,


ಗಾದನ ಸಂಗತಿ - ಸುಲಿಗೆಮಾಡುವವರು ದಂಡೆತ್ತಿ ಅವನ ಮೇಲೆ ಬೀಳಲು ಇವನು ಅವರನ್ನು ಹಿಮ್ಮೆಟ್ಟಿಕೊಂಡು ಹೋಗುವನು.


ಗಾದ್ ಕುಲದವರ ವಿಷಯದಲ್ಲಿ ಹೀಗಂದನು - ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು [ಶತ್ರುಗಳ] ಭುಜವನ್ನೂ ಶಿರಸ್ಸನ್ನೂ ಮುರಿಯುತ್ತಾರೆ.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು