1 ಪೂರ್ವಕಾಲ ವೃತ್ತಾಂತ 13:10 - ಕನ್ನಡ ಸತ್ಯವೇದವು J.V. (BSI)10 ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮುಂದೆ ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಆ ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸಿದರು. ಅವನು ಅಲ್ಲಿಯೇ ದೇವರ ಮುಂದೆ ಮರಣಹೊಂದಿದನು. ಅಧ್ಯಾಯವನ್ನು ನೋಡಿ |