1 ಪೂರ್ವಕಾಲ ವೃತ್ತಾಂತ 15:1 - ಕನ್ನಡ ಸತ್ಯವೇದವು J.V. (BSI)1 ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವಮಂಜೂಷಕ್ಕೋಸ್ಕರವೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನ ಪಟ್ಟಣಗಳಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿಕೊಂಡು, ದೇವರ ಮಂಜೂಷಕ್ಕೋಸ್ಕರ ಸ್ಥಳಗಳನ್ನು ಸಿದ್ಧಮಾಡಿ, ಅದರ ನಿಮಿತ್ತ ಗುಡಾರ ಹಾಕಿದನು. ಅಧ್ಯಾಯವನ್ನು ನೋಡಿ |