Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:10 - ಕನ್ನಡ ಸತ್ಯವೇದವು J.V. (BSI)

10 ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಅವನ ಕುಟಂಬದವರಾದ ನೂರ ಹನ್ನೆರಡು ಮಂದಿಯೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಉಜ್ಜೀಯೇಲನ ಗೋತ್ರದಿಂದ ಮೇಲ್ವಿಚಾರಕ ಅಮ್ಮೀನಾದಾಬ ನೂರಹನ್ನೆರಡು ಜನರೊಂದಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಉಜ್ಜೀಯೇಲನ ಕುಲದವರಲ್ಲಿ ನೂರಹನ್ನೆರಡು ಮಂದಿ; ಅಮ್ಮೀನಾದಾಬನು ಅವರ ನಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಉಜ್ಜೀಯೇಲನ ಪುತ್ರರಲ್ಲಿ ಮುಖ್ಯಸ್ಥನಾದ ಅಮ್ಮೀನಾದಾಬನೂ, ಅವನ ಸಹೋದರರಾದ 112 ಮಂದಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:10
8 ತಿಳಿವುಗಳ ಹೋಲಿಕೆ  

ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


ಕೆಹಾತನ ಸಂತಾನದವರು - ಇವನ ಮಗನು ಅಮ್ಮೀನಾದಾಬ್; ಇವನ ಮಗನು ಕೋರಹ; ಇವನ ಮಗನು ಅಸ್ಸೀರ್;


ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಇವರೇ.


ಉಜ್ಜೀಯೇಲನ ಮಕ್ಕಳು - ಮೀಷಾಯೇಲ್ ಎಲ್ಚಾಫಾನ್ ಸಿತ್ರೀ.


ಕೆಹಾತನ ಮಕ್ಕಳು - ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ನೂರಮೂವತ್ತುಮೂರು ವರುಷ ಬದುಕಿದನು.


ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಅವನ ಕುಟುಂಬದವರಾದ ಎಂಭತ್ತು ಮಂದಿಯೂ;


ಆಮೇಲೆ ದಾವೀದನು ಚಾದೋಕ್ ಎಬ್ಯಾತಾರರೆಂಬ ಯಾಜಕರನ್ನೂ ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್, ಅಮ್ಮೀನಾದಾಬ್ ಎಂಬ ಲೇವಿಯರನ್ನೂ ಕರೆದು ಅವರಿಗೆ -


ಅಮ್ರಾಮನ ಮಕ್ಕಳು - ಆರೋನ್, ಮೋಶೆ, ವಿುರ್ಯಾಮ್. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು